ಹುಬ್ಬಳ್ಳಿ:ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಗೋಳ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು - commit suicide by drinking poison
ಕುಂದಗೊಳ ತಾಲೂಕಿನ ಅಲ್ಲಾಪುರ ಗ್ರಾಮದ ಚನ್ನಪ್ಪ ಶಿವಬಸಪ್ಪ ಮಸನಾಳ (34) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಆತ್ಮಹತ್ಯೆಗೆ ಯತ್ನ
ಕುಂದಗೊಳ ತಾಲೂಕಿನ ಅಲ್ಲಾಪುರ ಗ್ರಾಮದ ಚನ್ನಪ್ಪ ಶಿವಬಸಪ್ಪ ಮಸನಾಳ (34) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ವಿಷ ಸೇವಿಸಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ.