ಕರ್ನಾಟಕ

karnataka

ETV Bharat / state

ರಾಮಸೇನಾದ ಜಿಲ್ಲಾಧ್ಯಕ್ಷನಿಂದ ಪ್ರೇಯಸಿಯ ಕೊಲೆ ಯತ್ನ - ರಾಮಸೇನಾದ ಜಿಲ್ಲಾಧ್ಯಕ್ಷನಿಂದ ಪ್ರೇಯಸಿಯ ಕೊಲೆ ಯತ್ನ

ವಿಜಯ ಎಂಬಾತ ತನ್ನ ಪ್ರೇಯಸಿಗೆ ಚಾಕುವಿನಿಂದ ಇರಿದು ಠಾಣೆಗೆ ಹೋಗಿ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ.

ರಾಮಸೇನಾದ ಜಿಲ್ಲಾಧ್ಯಕ್ಷನಿಂದ ಪ್ರೇಯಸಿಯ ಕೊಲೆ ಯತ್ನ
ರಾಮಸೇನಾದ ಜಿಲ್ಲಾಧ್ಯಕ್ಷನಿಂದ ಪ್ರೇಯಸಿಯ ಕೊಲೆ ಯತ್ನ

By

Published : Jul 13, 2022, 4:16 PM IST

Updated : Jul 13, 2022, 5:20 PM IST

ಧಾರವಾಡ: ಧಾರವಾಡದಲ್ಲಿ ಮತ್ತೆ ನೆತ್ತರು ಹರಿದಿದೆ. ರಾಮಸೇನಾದ ಜಿಲ್ಲಾಧ್ಯಕ್ಷನಿಂದ ಪ್ರೇಯಸಿಯ ಕೊಲೆ ಯತ್ನ ನಡೆದಿದೆ. ವಿಜಯ ಕದಮ ಹತ್ಯೆ ಮಾಡಲು ಮುಂದಾದ ಆರೋಪಿ.

ವಿಜಯ ತನ್ನ ಪ್ರೇಯಸಿಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಉಪನಗರ ಠಾಣೆಗೆ ಶರಣಾಗಿದ್ದಾನೆ. 7 ವರ್ಷಗಳಿಂದ ಇವರಿಬ್ಬರ ನಡುವೆ ಸಂಬಂಧ ಇತ್ತು ಎನ್ನಲಾಗಿದೆ. ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಮಸೇನಾದ ಜಿಲ್ಲಾಧ್ಯಕ್ಷನಿಂದ ಪ್ರೇಯಸಿಯ ಕೊಲೆ ಯತ್ನ

ಪ್ರೇಯಸಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

ಇದನ್ನು ಓದಿ:ಪಿಎಸ್​ಐ ಕಿರುಕುಳ ಶಂಕೆ: ಹಣ ಕದ್ದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ

Last Updated : Jul 13, 2022, 5:20 PM IST

ABOUT THE AUTHOR

...view details