ಹುಬ್ಬಳ್ಳಿ: ನಗರ ಸಂಚಾರಿ ಪೊಲೀಸ್ ಪೇದೆಯೊಬ್ಬರು ನಗರದ ತಾರಿಹಾಳ ಬ್ರಿಡ್ಜ್ ಕೆಳಗೆ ಭಾರೀ ಮಳೆಯಲ್ಲೂ ಕರ್ತವ್ಯ ನಿರ್ವಹಿಸುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಗೃಹ ಸಚಿವರ ಆಗಮನ ಹಿನ್ನೆಲೆ: ಮಳೆಯಲ್ಲೇ ನಿಂತು ಕರ್ತವ್ಯ ನಿರ್ವಹಿಸಿದ ಹುಬ್ಬಳ್ಳಿ ಪೇದೆ - hubli news
ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಗಮನದ ಹಿನ್ನೆಲೆ ನಗರದ ತಾರಿಹಾಳ ಬ್ರಿಡ್ಜ್ ಕೆಳಗೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ಮಳೆಯಲ್ಲಿಯೇ ನಿಂತು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.
ಗೃಹ ಮಂತ್ರಿ ಆಗಮನದ ಹಿನ್ನೆಲೆ..ಮಳೆಯಲ್ಲೆ ನಿಂತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪೇದೆ
ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಗಮನದ ಹಿನ್ನೆಲೆ ನಗರದ ತಾರಿಹಾಳ ಬ್ರಿಡ್ಜ್ ಕೆಳಗೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು, ಸಚಿವರು ಪಾಸಾಗುವವರೆಗೂ ಮಳೆಯಲ್ಲಿಯೇ ನಿಂತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಈ ದೃಶ್ಯಗಳನ್ನು ಸ್ಥಳೀಯರೊಬ್ಬರು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಸಂಚಾರಿ ಪೊಲೀಸ್ ಪೇದೆಯ ಕರ್ತವ್ಯ ನಿಷ್ಠೆ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.