ಹುಬ್ಬಳ್ಳಿ: ಇಲ್ಲಿನ ಬಸವನಗರದಲ್ಲಿರುವ ಬಸವೇಶ್ವರ ಪುತ್ಥಳಿಗೆ ಶಾಸಕ ಪ್ರಸಾದ ಅಬ್ಬಯ್ಯ ಮಾಲಾರ್ಪಣೆ ಮಾಡಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಆಚರಣೆ ಮಾಡಿದರು.
ಹುಬ್ಬಳ್ಳಿಯಲ್ಲಿ ಸರಳವಾಗಿ ಬಸವ ಜಯಂತಿ ಆಚರಣೆ - ಬಸವೇಶ್ವರ ಪುತ್ಥಳಿಗೆ ಶಾಸಕ ಪ್ರಸಾದ ಅಬ್ಬಯ್ಯ ಮಾಲಾರ್ಪಣೆ
ಬಸವನಗರದಲ್ಲಿರುವ ಬಸವೇಶ್ವರ ಪುತ್ಥಳಿಗೆ ಶಾಸಕ ಪ್ರಸಾದ ಅಬ್ಬಯ್ಯ ಮಾಲಾರ್ಪಣೆ ಮಾಡಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಆಚರಣೆ ಮಾಡಿದರು.
ಹುಬ್ಬಳ್ಳಿಯಲ್ಲಿ ಸರಳವಾಗಿ ಆಚರಣೆಗೊಂಡ ಬಸವ ಜಯಂತಿ
ಲಾಕ್ ಡೌನ ಇದ್ದ ಕಾರಣದಿಂದ ಸರಳವಾಗಿ ಜಯಂತಿ ಆಚರಣೆ ಮಾಡಲಾಯಿತು. ನಂತರ ಮನೆ ಮನೆಗೆ ಪೇಪರ್ ಹಾಕುವ ಮತ್ತು ಹಾಲು ವಿತರಿಸುವ ಹುಡುಗರಿಗೆ, ದಿನಸಿ ಕಿಟ್ ವಿತರಿಸಲಾಯಿತು.