ಹುಬ್ಬಳ್ಳಿ :ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ನಿನ್ನೆ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ ಹುಟ್ಟುಹಬ್ಬದ ಸಂಭ್ರಮ - ಬಸವರಾಜ್ ಹೊರಟ್ಟಿಗೆ ಹುಟ್ಟುಹಬ್ಬದ ಸಂಭ್ರಮ ಸುದ್ದಿ,
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ ನಿನ್ನೆ 75ನೇ ಜನ್ಮದಿನವನ್ನು ಹುಬ್ಬಳ್ಳಿಯಲ್ಲಿ ಆಚರಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ ಹುಟ್ಟುಹಬ್ಬದ ಸಂಭ್ರಮ
ಹುಬ್ಬಳ್ಳಿಯ ದೇಸಾಯಿ ವೃತ್ತದಲ್ಲಿರುವ ತಮ್ಮ ನಿವಾಸದ ಬಳಿ ಅಭಿಮಾನಿಗಳೊಂದಿಗೆ ಬಸವರಾಜ ಹೊರಟ್ಟಿ ಹುಟ್ಟುಹಬ್ಬವನ್ನ ಆಚರಿಸಿಕೊಂಡರು. ಕೇಕ್ ಕಟ್ ಮಾಡಿ ಸಿಹಿ ಹಂಚಿ ತಮ್ಮ 75 ನೇ ಹುಟ್ಟುಹಬ್ಬವನ್ನ ಅಭಿಮಾನಿಗಳೊಂದಿಗೆ ಆಚರಿಸಿ ಖುಷಿಪಟ್ಟರು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ನಾನು ಸಾಮಾನ್ಯವಾಗಿ ಹುಟ್ಟುಹಬ್ಬ ಆಚರಿಸಲ್ಲ, ಈ ಬಾರಿ ಅಭಿಮಾನಿಗಳ ಒತ್ತಾಯದಿಂದ ಕೇಕ್ ಕಟ್ ಮಾಡಿದೆ. ಇನ್ನು ಪ್ರತಿವರ್ಷ ನಾನು ನನ್ನ ಫಾರ್ಮ್ನಲ್ಲಿಯೇ ಹೆಚ್ಚು ಕಾಲ ಕಳೆಯುತ್ತೇನೆ. ಈ ಬಾರಿ ಅಭಿಮಾನಿಗಳ ಒತ್ತಾಯಕ್ಕೆ ಕೇಕ್ ಕಟ್ ಮಾಡಿ ಅವರೊಂದಿಗೆ ಆಚರಿಸಿದೆ ಅಂತ ಹೇಳಿದ್ರು.