ಕರ್ನಾಟಕ

karnataka

ETV Bharat / state

ಯೋಗೇಶ್​ ಗೌಡ ಕೊಲೆ ಪ್ರಕರಣ: ಮತ್ತೆ ಸಿಬಿಐ ವಿಚಾರಣೆಗೆ ಹಾಜರಾದ ಆರೋಪಿ ಮುತ್ತಗಿ - Yogesh gowda murder case

ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿರುವ ಬಸವರಾಜ ಮುತ್ತಗಿ ಅವರಿಗೆ ಇಂದು ಕೂಡಾ ಸಿಬಿಐ ವಿಚಾರಣೆ ನಡೆಸಲಿದೆ. ನಿನ್ನೆ ಕೂಡಾ‌ ಗಂಟೆಗಳ ಕಾಲ ಮುತ್ತಗಿ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

Basavaraja muttagi
ಬಸವರಾಜ ಮುತ್ತಗಿ

By

Published : Nov 11, 2020, 2:06 PM IST

ಧಾರವಾಡ: ಜಿ.ಪಂ. ಸದಸ್ಯ ಯೋಗೇಶ ಗೌಡ ಕೊಲೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿಗೆ ಇಂದು ಮತ್ತೆ ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ.

ಸಿಬಿಐ ವಿಚಾರಣೆಗೆ ಹಾಜರಾದ ಬಸವರಾಜ ಮುತ್ತಗಿ

ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿರುವ ಬಸವರಾಜ ಮುತ್ತಗಿ ಅವರಿಗೆ ಇಂದು ಕೂಡಾ ಸಿಬಿಐ ವಿಚಾರಣೆ ನಡೆಸಲಿದೆ. ನಿನ್ನೆ ಗಂಟೆಗಳ ಕಾಲ ಮುತ್ತಗಿ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

ವಿಚಾರಣೆಗಾಗಿ ಇನ್ನೂ ಕೆಲವರನ್ನು ಕರೆಸಿಕೊಳ್ಳುವ ಸಾಧ್ಯತೆಯಿದ್ದು, ಮುತ್ತಗಿ ತಂಡದ ಹಲವರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ABOUT THE AUTHOR

...view details