ವನವಾಸಿ ರಾಮ ಮಂದಿರದಲ್ಲಿ ರಕ್ತದಾನ ಶಿಬಿರ: ಶಾಸಕ ಅರವಿಂದ ಬೆಲ್ಲದ ಚಾಲನೆ - Blood Donation Camp
ಧಾರವಾಡದ 74 ಹಾಗೂ 71 ಮತಕ್ಷೇತ್ರಗಳ ಸಹಕಾರದೊಂದಿಗೆ ರಾಷ್ಟ್ರೋತ್ಥಾನ ರಕ್ತ ಭಂಡಾರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
![ವನವಾಸಿ ರಾಮ ಮಂದಿರದಲ್ಲಿ ರಕ್ತದಾನ ಶಿಬಿರ: ಶಾಸಕ ಅರವಿಂದ ಬೆಲ್ಲದ ಚಾಲನೆ Blood Donation Camp](https://etvbharatimages.akamaized.net/etvbharat/prod-images/768-512-7044195-727-7044195-1588506620761.jpg)
ರಕ್ತದಾನ ಶಿಬಿರಕ್ಕೆ ಶಾಸಕ ಅರವಿಂದ ಬೆಲ್ಲದ ಚಾಲನೆ
ಧಾರವಾಡ:ನಗರದ ವನವಾಸಿ ರಾಮಮಂದಿರದಲ್ಲಿ ಸಾರ್ವಜನಿಕರಿಗೆ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದ್ದು, ಶಾಸಕ ಅರವಿಂದ ಬೆಲ್ಲದ ಚಾಲನೆ ನೀಡಿದರು.
ರಕ್ತದಾನ ಶಿಬಿರಕ್ಕೆ ಶಾಸಕ ಅರವಿಂದ ಬೆಲ್ಲದ ಚಾಲನೆ