ಕರ್ನಾಟಕ

karnataka

ETV Bharat / state

ರಾಜ್ಯ, ರಾಷ್ಟ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ: ಸಿ ಟಿ ರವಿ - Executive meeting in Hubli

ಕಾಂಗ್ರೆಸ್ ನಾಯಕರು ಕೈಯಲ್ಲಿ ಅಧಿಕಾರ ಇದ್ದಾಗ ಮೇಕೆ ತಿನ್ನಲು ಹೋಗಿದ್ದರು. ಅಧಿಕಾರ ಇಲ್ಲದಾಗ ಮೇಕೆದಾಟು ಗಮನಕ್ಕೆ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಹೇಳಿದರು.

c-t-ravi
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ

By

Published : Dec 29, 2021, 8:35 PM IST

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಖಾಲಿ ಇಲ್ಲದ ಸೀಟ್​ಗೆ ಟವಲ್ ಹಾಕುವ ಮೂಲಕ ಅಧಿಕಾರದ ಬಗ್ಗೆ ತಿರುಕನ ಕನಸು ಕಾಣುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಹೇಳಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ

ನಗರದಲ್ಲಿಂದು ಕಾರ್ಯಕಾರಿಣಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿಯೇ ಆಗಲಿ ಅಥವಾ ರಾಷ್ಟ್ರದಲ್ಲಿಯೇ ಆಗಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ

ಕಾಂಗ್ರೆಸ್ ನಾಯಕರು ಕೈಯಲ್ಲಿ ಅಧಿಕಾರ ಇದ್ದಾಗ ಮೇಕೆ ತಿನ್ನಲು ಹೋಗಿದ್ದರು. ಅಧಿಕಾರ ಇಲ್ಲದಾಗ ಮೇಕೆದಾಟು ಗಮನಕ್ಕೆ ಬಂದಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವ್ಯಂಗ್ಯವಾಡಿದರು.

ಓದಿ:ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಪೊಲೀಸ್ ಪೇದೆಗೆ ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್

ABOUT THE AUTHOR

...view details