ಕರ್ನಾಟಕ

karnataka

ETV Bharat / state

ಟೈಯರ್​ ಸ್ಫೋಟಗೊಂಡು ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು

ಕಾರಿನ ಟೈಯರ್ ಸ್ಫೋಟಗೊಂಡು ಡಿವೈಡರ್​ಗೆ ಡಿಕ್ಕಿ ಹೊಡೆದ ಘಟನೆ ನಗರದ ಆಕ್ಸ್‌ಫರ್ಡ್ ಕಾಲೇಜು ಬಳಿಯ ಸೇತುವೆ ಮೇಲೆ ನಡೆದಿದೆ.

car accident due to tier blast in hubballi
ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು

By

Published : Mar 14, 2020, 7:26 PM IST

ಹುಬ್ಬಳ್ಳಿ: ಕಾರಿನ ಟೈಯರ್ ಸ್ಫೋಟಗೊಂಡು ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದ ಘಟನೆ ನಗರದ ಆಕ್ಸ್‌ಫರ್ಡ್ ಕಾಲೇಜು ಬಳಿಯ ಸೇತುವೆ ಮೇಲೆ ನಡೆದಿದೆ.

ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು

ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಅವರಿಗೆ ಸೇರಿದ ಕಾರು ಇದಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೋಲಿಸರು, ರಸ್ತೆ ಮಧ್ಯೆ ನಿಂತಿದ್ದ ಕಾರನ್ನು ಪಕ್ಕಕ್ಕೆ ನಿಲ್ಲಿಸಿ, ಚಾಲಕನನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ‌‌ ಕುರಿತು ಪೂರ್ವ ಸಂಚಾರಿ ಪೋಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details