ಹುಬ್ಬಳ್ಳಿ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಕ್ರಾಸ್ನ ಪ್ರೆಸಿಡೆಂಟ್ ಹೋಟೆಲ್ ಮುಂಭಾಗದಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹುಬ್ಬಳ್ಳಿಯ ಉಣಕಲ್ ಬಳಿ ಕಾರು, ಬೈಕ್ ಅಪಘಾತ : ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಹುಬ್ಬಳ್ಳಿಯಲ್ಲಿ ಅಪಘಾತ
ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಹಾಗೂ ಸವಾರರು ಗಾಳಿಯಲ್ಲಿ ಹಾರಿ ಬಿದಿದ್ದಾರೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಹುಬ್ಬಳ್ಳಿಯ ಉಣಕಲ್ ಬಳಿ ಕಾರು,ಬೈಕ್ ಅಪಘಾತ
ರಸ್ತೆಯಲ್ಲಿ ಹೋಗುತ್ತಿರುವಾಗ ಬೈಕ್ ಸವಾರ ಮುಂದೆ ಹೊರಟು ತಕ್ಷಣವೇ ಬೈಕ್ ರಿಟರ್ನ್ ತೆಗೆದುಕೊಂಡಿದ್ದಾನೆ. ಇದರಿದ ಹಿಂದೆ ಬರುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ.
ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಹಾಗೂ ಸವಾರರು ಗಾಳಿಯಲ್ಲಿ ಹಾರಿ ಬಿದಿದ್ದಾರೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Apr 26, 2021, 8:25 AM IST