ಧಾರವಾಡ:ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಜುಬ್ಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ - Vinaya Kulkarni news
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಜುಬ್ಲಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ಪ್ರೇರಿತವಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಬಿಜೆಪಿಯ ವಿರುದ್ಧ ಹರಿಹಾಯ್ದರು.
Last Updated : Nov 5, 2020, 7:53 PM IST