ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಕೋರ್ಟ್ಗೆ ಕರೆ ತಂದಿದ್ದಾರೆ.
ಸುಫಾರಿ ಹಂತಕರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಬಿಐ
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಕೋರ್ಟ್ಗೆ ಕರೆ ತಂದಿದ್ದಾರೆ.
ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಆರು ಜನ ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಿದರು. ನಿನ್ನೆ ಬೆಂಗಳೂರಿನಲ್ಲಿ ಸುಫಾರಿ ಹಂತಕರನ್ನು ಸಿಬಿಐ ಅಧಿಕಾರಿಗಳು ಬಂಧನ ಮಾಡಿಕೊಂಡಿದ್ದರು. ಹೆಚ್ಚಿನ ವಿಚಾರಣೆಗೆ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ.