ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ - ಪಾಲಿಕೆ ಚುನಾವಣೆ ಫಲಿತಾಂಶ
ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಮಹಾನಗರ ಪಾಲಿಕೆ ಚುನಾವಣೆ
ಕಲಬುರಗಿ, ಧಾರವಾಡ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಫಲಿತಾಂಶದ ಕ್ಷಣ ಕ್ಷಣದ ಲೆಕ್ಕಾಚಾರ ಇಲ್ಲಿದೆ.
Last Updated : Sep 6, 2021, 1:14 PM IST