ಹುಬ್ಬಳ್ಳಿ: ಕಾಂಗ್ರೆಸ್ನಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಜಿ ಪರಮೇಶ್ವರ ಅವರೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರನ್ನು ಮಾತನಾಡಿಸಿ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.
ಕಾಂಗ್ರೆಸ್ನಲ್ಲಿ ದಲಿತರಿಗೆ ಅನ್ಯಾಯವಾಗುತ್ತಿರುವುದು ಹಳೇ ವಿಷಯ: ಬಿಎಸ್ವೈ - ಹುಬ್ಬಳ್ಳಿ
ಕಾಂಗ್ರೆಸ್ನಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಜಿ ಪರಮೇಶ್ವರ ಅವರೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರನ್ನು ಮಾತನಾಡಿಸಿ ಎಂದು ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಬಿ ಎಸ್ ಯಡಿಯೂರಪ್ಪ
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ದಲಿತರಿಗೆ ಅನ್ಯಾಯ ಆಗಿದೆ ಎನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ನಲ್ಲಿ ಪ್ರತಿ ಸಾರಿಯೂ ಅನ್ಯಾಯ ಆಗುತ್ತಲೇ ಇದೆ .
ಕಾಂಗ್ರೆಸ್ನಲ್ಲಿಯ ಹಳೆಯ ವಿಚಾರವನ್ನು ಡಾ ಜಿ ಪರಮೇಶ್ವರ ಹೇಳಿದ್ದಾರೆ ಎಂದರು. ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಬಿಎಸ್ವೈ ಹೆಚ್ಚಿಗೆ ಮಾತು ಮುಂದುವರೆಸದೆ, ಈ ಬಗ್ಗೆ ಸಿದ್ದರಾಮಯ್ಯ ಅವರನ್ನು ಕೇಳಿ ಎಂದು ಹೇಳಿ ತೆರಳಿದರು.