ಧಾರವಾಡ:ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ.
ಧಾರವಾಡದಲ್ಲಿ ಮತ್ತೊಂದು ಕೊರೊನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 44ಕ್ಕೇರಿಕೆ - ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್
ಧಾರವಾಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ.
ಧಾರವಾಡದಲ್ಲಿ ಮತ್ತೊಂದು ಕೊರೊನಾ ಕೇಸ್
P-2710, 65 ವರ್ಷದ ಪುರುಷನಿಗೆ ಸೋಂಕು ತಗುಲಿದ್ದು, ಮಹಾರಾಷ್ಟ್ರ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.
ಈಗಾಗಲೇ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.