ಹುಬ್ಬಳ್ಳಿ:ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಠಾಣೆಯನ್ನು ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದ್ದು, ಠಾಣೆಗೆ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಕೊರೊನಾ ಎಫೆಕ್ಟ್: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸ್ಥಳಾಂತರ - Old Hubli Police Station
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ, ಠಾಣೆಯನ್ನು ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದ್ದು, ಠಾಣೆಗೆ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಕೊರೊನಾ ಎಫೆಕ್ಟ್: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸ್ಥಳಾಂತರ....
ಠಾಣೆಯನ್ನು ಸಿದ್ದಾರೂಢಮಠದ ಆವರಣದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಸಾರ್ವಜನಿಕರು ಯಾವುದೇ ಕೆಲಸ ಕಾರ್ಯಗಳಿದ್ದರೆ, ಸಮಸ್ಯೆಗಳಿದ್ದರೆ ಸಿದ್ದಾರೂಢಮಠದ ಆವರಣದಲ್ಲಿರುವ ಔಟ್ ಪೋಸ್ಟ್ ಪೊಲೀಸ್ ಠಾಣೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಭೇಟಿ ನೀಡಲು ಮನವಿ ಮಾಡಲಾಗಿದೆ.