ಕರ್ನಾಟಕ

karnataka

ETV Bharat / state

ಶಾಸಕ ಪ್ರಸಾದ ಅಬ್ಬಯ್ಯ ಕುಟುಂಬದ ನಾಲ್ವರಿಗೆ ಕೊರೊನಾ! - ಹುಬ್ಬಳ್ಳಿ ಕೊರೊನಾ ಅಪ್ಡೇಟ್​

ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯರ ಸಹೋದರ ಸೇರಿ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

Corona for family member of MLA Prasad Abbayya
ಶಾಸಕ ಪ್ರಸಾದ ಅಬ್ಬಯ್ಯ ಕುಟುಂಬಸ್ಥರಿಗೆ ಕೊರೊನಾ

By

Published : Jul 12, 2020, 9:31 AM IST

ಹುಬ್ಬಳ್ಳಿ: ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ.

ಜುಲೈ 10ರಂದು ಶಾಸಕ ಪ್ರಸಾದ್ ಅಬ್ಬಯ್ಯಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆ ಹಿನ್ನೆಲೆ ಶಾಸಕರ ಕುಟುಂಬಸ್ಥರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಪ್ರಸಾದ್ ಅಬ್ಬಯ್ಯರ ಸಹೋದರ ಸೇರಿ ನಾಲ್ವರಿಗೆ ಕೊರೊನಾ ದೃಢಪಟ್ಟಿದೆ.

ಎಲ್ಲರಿಗೂ ಹುಬ್ಬಳ್ಳಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details