ಧಾರವಾಡ:ಮಹಿಳೆಯೊಬ್ಬರು ಹೆಲ್ತ್ ಬುಲೆಟಿಲ್ಗಿಂತ ಮೊದಲೆ ಫೇಸ್‌ಬುಕ್‌ನಲ್ಲಿ ಕೊರೊನಾ ಪ್ರಕರಣಗಳ ಕುರಿತು ಮಾಹಿತಿ ಪೋಸ್ಟ್ ಮಾಡಿರುವ ಘಟನೆ ನಡೆದಿದೆ.
ಹೆಲ್ತ್ ಬುಲೆಟಿನ್ಗೂ ಮೊದಲೇ ಫೇಸ್‌ಬುಕ್‌ನಲ್ಲಿ ಕೊರೊನಾ ಮಾಹಿತಿ ನೀಡಿದ ಮಹಿಳೆ - ಫೇಸ್‌ಬುಕ್‌ನಲ್ಲಿ ಕೊರೊನಾ ಮಾಹಿತಿ ನೀಡಿದ ಮಹಿಳೆ
ಎನ್ಜಿಒ ನಡೆಸುತ್ತಿರುವ ಮಹಿಳೆಯೊಬ್ಬರು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ವೊಂದನ್ನು ಹಾಕಿದ್ದು, ಅದರಲ್ಲಿ ಧಾರವಾಡದಲ್ಲಿ 9 ಕೊರೊನಾ ಪ್ರಕರಣಗಳು ಪಾಸಿಟಿವ್ ಬಂದಿದ್ದು, ಅಹಮದಾಬಾದ್‌ನಿಂದ ಬಂದವರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಜನರಲ್ಲಿ ಆತಂಕ ಉಂಟು ಮಾಡಿದ್ದು, ಜಿಲ್ಲಾಡಳಿತಕ್ಕೂ ಮೊದಲೆ ಇವರಿಗೆ ಮಾಹಿತಿ ಯಾರು ಕೊಡುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.
ಹೆಲ್ತ್ ಬುಲೆಟಿನ್ಗೂ ಮೊದಲೇ ಫೇಸ್‌ಬುಕ್‌ನಲ್ಲಿ ಕೊರೊನಾ ಮಾಹಿತಿ ನೀಡಿದ ಮಹಿಳೆ
ಎನ್ಜಿಒ ನಡೆಸುತ್ತಿರುವ ಮಹಿಳೆಯೊಬ್ಬರು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ವೊಂದನ್ನು ಹಾಕಿದ್ದು, ಅದರಲ್ಲಿ ಧಾರವಾಡದಲ್ಲಿ 9 ಕೊರೊನಾ ಪ್ರಕರಣಗಳು ಪಾಸಿಟಿವ್ ಬಂದಿದ್ದು, ಅಹಮದಾಬಾದ್‌ನಿಂದ ಬಂದವರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಆ ವ್ಯಕ್ತಿಗಳ ಟ್ರಾವೆಲ್ ಹಿಸ್ಟರಿ ಕೂಡ ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಜನರಲ್ಲಿ ಆತಂಕ ಉಂಟು ಮಾಡಿದ್ದು, ಜಿಲ್ಲಾಡಳಿತಕ್ಕೂ ಮೊದಲೇ ಇವರಿಗೆ ಮಾಹಿತಿ ಯಾರು ಕೊಡುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.