ಹುಬ್ಬಳ್ಳಿ:ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಂದೇ ದಿನ 15 ವಿದ್ಯಾರ್ಥಿಗಳಿಗೆ ಕೋವಿಡ್ ಬಾಧಿಸಿದೆ.
ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್: ಆನ್‌ಲೈನ್ ತರಗತಿಗೆ ನಿರ್ಧಾರ
ಕಾಲೇಜಿನಲ್ಲಿ ಭೌತಿಕ ತರಗತಿಗಳನ್ನು ರದ್ದು ಮಾಡಿ ಇಂದಿನಿಂದ ಆನ್‌ಲೈನ್ ತರಗತಿ ನಡೆಸಲು ಆಡಳಿತ ಮಂಡಳಿ ನಿರ್ಧರಿಸಿದೆ.
ಕೆಎಲ್ಇ ಇಂಜಿನಿಯರಿಂಗ್ ಕಾಲೇಜು
ಹೀಗಾಗಿ, ಭೌತಿಕ ತರಗತಿಗಳನ್ನು ರದ್ದು ಮಾಡಿರುವ ಕಾಲೇಜು ಆಡಳಿತ ಮಂಡಳಿ ಆನ್‌ಲೈನ್ ತರಗತಿಗಳನ್ನು ನಡೆಸಲು ತೀರ್ಮಾನಿಸಿದೆ.
ಇದನ್ನೂಓದಿ:ಮೇಕೆದಾಟು ಪಾದಯಾತ್ರೆ: ಪ್ರತಿಪಕ್ಷ, ಸರ್ಕಾರಕ್ಕೆ ಹೈಕೋರ್ಟ್ ತರಾಟೆ
TAGGED:
ಹುಬ್ಬಳ್ಳಿಯಲ್ಲಿ ಕೊರೊನಾ ಹೆಚ್ಚಳ