ಹುಬ್ಬಳ್ಳಿ:ಕೊರೊನಾ ವಾರಿಯರ್ಸ್ಗೆ ಕೊರೊನಾ ಕಂಟಕವಾಗಿ ಪರಿಣಮಿಸಿದ್ದು, ಕಿಮ್ಸ್ ಆಸ್ಪತ್ರೆಯ ಅಧೀಕ್ಷಕರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಇಷ್ಟು ದಿನ ಬಿಡುವಿಲ್ಲದೇ ಕೋವಿಡ್ ನಿಯಂತ್ರಣ ಮಾಡುವ ಕೆಲಸದಲ್ಲಿ ಅಧೀಕ್ಷಕರು ತೊಡಗಿಸಿಕೊಂಡಿದ್ದರು. ಇದೀಗ ಅವರಿಗೆ ಸೋಂಕು ತಗುಲಿದ್ದು, ಆಸ್ಪತ್ರೆಯ ವೈದ್ಯರು, ನರ್ಸ್ ಗಳು, ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ.
ಕಿಮ್ಸ್ ಆಸ್ಪತ್ರೆ ಅಧೀಕ್ಷಕರಿಗೆ ಕೊರೊನಾ: ಭಯದಲ್ಲಿ ಸಿಬ್ಬಂದಿ - Hubli corona latest news
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಅಧೀಕ್ಷಕರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದ್ದು, ವೈದ್ಯಕೀಯ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ.
ಕಿಮ್ಸ್
ಅಧೀಕ್ಷಕರು ಜಿಲ್ಲಾಡಳಿತದ ವಿವಿಧ ಸಭೆಗಳಲ್ಲೂ ಭಾಗವಹಿಸಿದ್ದು, ಅಧಿಕಾರಿಗಳಿಗೆ ಆತಂಕ ಶುರುವಾಗಿದೆ.