ಧಾರವಾಡ:ಧಾರವಾಡ ಜಿಲ್ಲೆಯಲ್ಲಿಂದು ಇಂದು ಕೂಡಾ 199 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,526ಕ್ಕೇರಿದೆ.
ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಸಾವಿನ ಸಂಖ್ಯೆ 327ಕ್ಕೇರಿದೆ. ಇವತ್ತು ಕೊರೊನಾದಿಂದ 235 ಜನ ಗುಣಮುಖವಾಗಿದ್ದಾರೆ. ಇಂದು ಪತ್ತೆಯಾದ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ.
ಧಾರವಾಡದಲ್ಲಿ 199 ಜನರಿಗೆ ಕೊರೊನಾ ಸೋಂಕು: ಎರಡು ಬಲಿ - ಕೊರೊನಾದಿಂದ ಸಾವು
ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದು,ಹೊಸದಾಗಿ 199 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಇವತ್ತು ಕೊರೊನಾದಿಂದ 235 ಜನ ಗುಣಮುಖವಾಗಿದ್ದಾರೆ. ಇಂದು ಪತ್ತೆಯಾದ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ.
ಎರಡು ಬಲಿ
ಜಿಲ್ಲೆಯಲ್ಲಿ ಇದುವರೆಗೆ 8900 ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2299 ಒಟ್ಟು ಸಕ್ರಿಯ ಪ್ರಕರಣಗಳಿವೆ.