ಧಾರವಾಡ: ಜಿಲ್ಲೆಯಲ್ಲಿಂದು 269 ಮಂದಿಗೆ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 6,671 ಕ್ಕೇರಿದೆ.
ಧಾರವಾಡ ಜಿಲ್ಲೆಯಲ್ಲಿಂದು 269 ಜನರಿಗೆ ಕೊರೊನಾ ಸೋಂಕು: ಇಬ್ಬರು ಸಾವು - dharwad corona news
ಧಾರವಾಡ ಜಿಲ್ಲೆಯಲ್ಲಿಂದು 269 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಇಬ್ಬರು ಸಾವನ್ನಪ್ಪಿದ್ದಾರೆ.
ಧಾರವಾಡ
ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 208 ಕ್ಕೇರಿದೆ. ಇಂದು 234 ಜನರು ಜಿಲ್ಲೆಯಲ್ಲಿ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ 4,186 ಸೋಂಕಿತರು ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ 2,277 ಸಕ್ರಿಯ ಪ್ರಕಣರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.