ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ ಕೋವಿಡ್ಗೆ ಬಲಿಯಾಗಿದ್ದಾರೆ. ಕಿಮ್ಸ್ನಲ್ಲಿ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸೋಫಿಯಾ ಪೀಟರ್ ಕನವಳ್ಳಿ (46) ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯಲ್ಲಿ ಕೊರೊನಾ ವಾರಿಯರ್ ಕೋವಿಡ್ಗೆ ಬಲಿ - Corona warrior dead by Covid in Hubli news
ಸೋಫಿಯಾರಿಗೆ ಏಪ್ರಿಲ್ 23 ರಂದು ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಏಪ್ರಿಲ್ 29 ರಂದು ಏಕಾಏಕಿ ಉಸಿರಾಟದ ತೊಂದರೆಯಾಗಿತ್ತು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್ನಲ್ಲಿ ಸಾವನ್ನಪ್ಪಿದ್ದಾರೆ..
![ಹುಬ್ಬಳ್ಳಿಯಲ್ಲಿ ಕೊರೊನಾ ವಾರಿಯರ್ ಕೋವಿಡ್ಗೆ ಬಲಿ Corona warrior dead by Covid in Hubli](https://etvbharatimages.akamaized.net/etvbharat/prod-images/768-512-11623146-208-11623146-1620023261054.jpg)
ಹುಬ್ಬಳ್ಳಿಯಲ್ಲಿ ಕೊರೊನಾ ವಾರಿಯರ್ ಕೋವಿಡ್ಗೆ ಬಲಿ
ಮೃತ ನರ್ಸ್ಗೆ ಪತಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ 16 ವರ್ಷದಿಂದ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸಿರುವ ಸೋಫಿಯಾ ಅವರು, ಕೋವಿಡ್ ವಾರ್ಡ್ನಲ್ಲೂ ಕಾರ್ಯನಿರ್ವಹಿಸಿದ್ದರು.
ಸೋಫಿಯಾರಿಗೆ ಏಪ್ರಿಲ್ 23 ರಂದು ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಏಪ್ರಿಲ್ 29 ರಂದು ಏಕಾಏಕಿ ಉಸಿರಾಟದ ತೊಂದರೆಯಾಗಿತ್ತು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್ನಲ್ಲಿ ಸಾವನ್ನಪ್ಪಿದ್ದಾರೆ.