ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ವಜಾಗೊಂಡ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಆಗಮಿಸಿದ್ದಾರೆ.
ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಸಿಬಿಐ ತನಿಖಾಧಿಕಾರಿ ರಾಕೇಶ ರಂಜನ್ ನೇತೃತ್ವದ ತಂಡ ಆಗಮಿಸಿದೆ. ಕೆಲವರನ್ನು ಕರೆಯಿಸಿ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ ಎನ್ನಲಾಗ್ತಿದೆ.