ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ಗೆ ಮತ್ತೊಂದು ಸಂಕಷ್ಟ - vinay kulkarni latest enws
ವಿನಯ್ ಕಲಕರ್ಣಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿಕೊಳ್ಳಲಾಗಿದೆ. ಹಾಗೆಯೇ ವಿನಯ್ ಸೇರಿದಂತೆ ಎಂಟು ಆರೋಪಿಗಳಿಗೆ ಧಾರವಾಡದ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್ ನೀಡಿದೆ.
ಮಾಜಿ ಸಚಿವ ವಿನಯ್ಗೆ ಮತ್ತೊಂದು ಸಂಕಷ್ಟ
ವಿನಯ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿಕೊಳ್ಳಲಾಗಿದೆ. ವಿನಯ್ ಸೇರಿ ಎಂಟು ಆರೋಪಿಗಳಿಗೆ ಧಾರವಾಡದ ಜೆಎಂಎಫ್‌ಸಿ ನ್ಯಾಯಾಲಯದಿಂದ ಸಮನ್ಸ್ ನೀಡಲಾಗಿದೆ.
ನ್ಯಾಯಾಲಯಕ್ಕೆ ಸಿಬಿಐನಿಂದ ಖಾಸಗಿ ದೂರು ಸಲ್ಲಿಸಲಾಗಿತ್ತು. ಸಿಬಿಐ ಅರ್ಜಿ ಪುರಸ್ಕರಿಸಿದ ಕೋರ್ಟ್ ಕ್ರಿಮಿನಲ್ ಕೇಸ್ ದಾಖಲಿಸಿಕೊಂಡಿದೆ. 195 A ಅಡಿ ಕೋರ್ಟ್ ಕೇಸು ದಾಖಲಿಸಿದೆ.