ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಕ್ರೂಸರ್ ವಾಹನ ಪಲ್ಟಿ: ಹತ್ತಕ್ಕೂ ಹೆಚ್ಚು ಜನರಿಗೆ ಗಾಯ - Cruiser Vehicle overturned at hubli

ಮುಧೋಳದಿಂದ ಶಿಗ್ಗಾಂವಿಗೆ ಹೋಗುತ್ತಿದ್ದ ಕ್ರೂಸರ್ ವಾಹನವೊಂದು ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Cruiser Vehicle overturned at hubli
ಕ್ರೂಸರ್ ವಾಹನ ಪಲ್ಟಿ

By

Published : Nov 20, 2020, 12:09 PM IST

Updated : Nov 20, 2020, 4:33 PM IST

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನವೊಂದು ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಕಿರೇಸೂರು ಗ್ರಾಮದ ಬಳಿ ನಡೆದಿದೆ.

ರಸ್ತೆ ಅಪಾಘತದಲ್ಲಿ 10 ಜನರಿಗೆ ಗಾಯ
ಮುಧೋಳದಿಂದ ಹಾವೇರಿ ಜಿಲ್ಲೆಯ ಶಿಗ್ಗಾಂವಿಗೆ ಹೋಗುತ್ತಿದ್ದ ವಾಹನ ಎಂದು ತಿಳಿದು ಬಂದಿದ್ದು, ಬೆಳ್ಳಂಬೆಳಗ್ಗೆ ವಾಹನ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಾಹನ ಹಾಗೂ ಪ್ರಯಾಣಿಕರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಈ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Last Updated : Nov 20, 2020, 4:33 PM IST

ABOUT THE AUTHOR

...view details