ಕರ್ನಾಟಕ

karnataka

ETV Bharat / state

ಸಿಲಿಂಡರ್​​​ ಸ್ಫೋಟ: ಮನೆ ಸಮೇತ ಸಾಮಗ್ರಿ ಛಿದ್ರ ಛಿದ್ರ! - ಸಿಲಿಂಡರ್​ ಸ್ಪೋಟದಲ್ಲಿ ಮನೆ ಜಖಂ

ಸಿಲಿಂಡರ್​ ಸ್ಫೋಟಗೊಂಡು ಮನೆಯಲ್ಲಿದ್ದ ಸಾಮಾಗ್ರಿಗಳು ಸಂಪೂರ್ಣ ಛಿದ್ರವಾಗಿ ಹೋಗಿರುವ ಘಟನೆ ಧಾರವಾಡ ಜಿಲ್ಲೆಯ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ.

Cylinder explosion
ಸಿಲಿಂಡರ್ ಸ್ಪೋಟ

By

Published : Dec 28, 2019, 4:44 PM IST

ಧಾರವಾಡ:ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಸಂಪೂರ್ಣ ಧ್ವಂಸಗೊಂಡ ಘಟನೆ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿಲಿಂಡರ್​ ಸ್ಫೋಟಗೊಂಡ ಮನೆ

ಶಿವಳ್ಳಿ ಗ್ರಾಮದ ಹುಸೇನಬಿ ಸಾಬಣ್ಣ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿನ‌ ಸದಸ್ಯರು ಹೊಲಕ್ಕೆ ಕೆಲಸಕ್ಕೆ ಹೋಗಿದ್ದಾಗ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಮನೆ ಸಂಪೂರ್ಣ ನಾಶವಾಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆ ಸಂಪೂರ್ಣವಾಗಿ ಛಿದ್ರ ಛಿದ್ರವಾಗಿ ಮನೆಯ ಸಾಮಗ್ರಿಗಳು ಹೊರಬಿದ್ದಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ABOUT THE AUTHOR

...view details