ಹುಬ್ಬಳ್ಳಿ:ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ನಿವಾಸಕ್ಕೆ ಭೇಟಿ ನೀಡಿ ಆಪ್ತ ಸಮಾಲೋಚನೆ ನಡೆಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದ ಡಿಸಿಎಂ ಕಾರಜೋಳ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿ ಉಭಯ ಕುಷಲೋಪರಿ ವಿಚಾರಿಸಿದರು. ಕೊರೊನಾ ವೈರಸ್ ನಿಯಂತ್ರಣದ ಕುರಿತು ದೀರ್ಘ ಸಮಾಲೋಚನೆ ನಡೆಸಿದರು.
DCM karajola met prahallad joshi
ಲಾಕ್ಡೌನ್ ಹಿನ್ನೆಲೆ ಸುಮಾರು ದಿನಗಳ ಬಳಿಕ ಹುಬ್ಬಳ್ಳಿಯ ಸ್ವಗೃಹಕ್ಕೆ ಆಗಮಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿ ಉಭಯ ಕುಷಲೋಪರಿ ವಿಚಾರಿಸಿದರು. ಕೊರೊನಾ ವೈರಸ್ ನಿಯಂತ್ರಣದ ಕುರಿತು ದೀರ್ಘ ಸಮಾಲೋಚನೆ ನಡೆಸಿದರು.