ಕರ್ನಾಟಕ

karnataka

ETV Bharat / state

ಕ್ರೂಸರ್ ವಾಹನ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 10ಕ್ಕೆ ಏರಿಕೆ - Death cases Rised Because of Cruiser accident in Hubballi

ಕಳೆದ ಮೇ 20 ರಂದು ರಾತ್ರಿ ಮರಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲಿ ಏಳು ಜನ ಮೃತಪಟ್ಟಿದ್ದರು. ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದ್ದ ರಸ್ತೆ ಅಪಘಾತ ಪ್ರಕರಣದಲ್ಲಿ ಇದೀಗ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ..

death-cases-rised-because-of-cruiser-accident-in-hubballi
ಕ್ರೂಸರ್ ವಾಹನ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 10ಕ್ಕೆ ಏರಿಕೆ

By

Published : May 25, 2022, 5:50 PM IST

Updated : May 25, 2022, 10:03 PM IST

ಹುಬ್ಬಳ್ಳಿ :ಮದುವೆ ನಿಶ್ಚಿತಾರ್ಥ ಮುಗಿಸಿಕೊಂಡು ಹೋಗುವಾಗ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ದುರಂತ ಪ್ರಕರಣದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮುತ್ತು ಮರಿಗೌಡ್ರ (16) ಎಂಬಾತ ಮೃತ ಯುವಕ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಕಳೆದ 20ರಂದು ರಾತ್ರಿ ಮರಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲಿ ಏಳು ಜನ ಮೃತಪಟ್ಟಿದ್ದರು.

ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದ್ದ ರಸ್ತೆ ಅಪಘಾತ ಪ್ರಕರಣದಲ್ಲಿ ಇದೀಗ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಓದಿ:ಚಾಮರಾಜಪೇಟೆಯಲ್ಲಿ ಕೊಲೆ : ಹಣಕ್ಕಾಗಿ ಮನೆ ಮಾಲೀಕನನ್ನು ಮರ್ಡರ್​ ಮಾಡಿದ್ನಾ ಕೆಲಸಗಾರ?

Last Updated : May 25, 2022, 10:03 PM IST

For All Latest Updates

ABOUT THE AUTHOR

...view details