ಹುಬ್ಬಳ್ಳಿ:ನಗರದ ಟೆಂಡರ್ ಶ್ಯೂರ್ ರಸ್ತೆಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರಿಡುವಂತೆ ಯುವ ಜನತಾದಳ ಕಾರ್ಯಕರ್ತರು ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪಾದಯಾತ್ರೆ ನಡೆಸಿದರು.
ಹುಬ್ಬಳ್ಳಿ: ಟೆಂಡರ್ ಶ್ಯೂರ್ ರಸ್ತೆಗೆ ಅಪ್ಪು ಹೆಸರು ಇಡುವಂತೆ ಒತ್ತಾಯ - ಪುನೀತ್ ರಾಜಕುಮಾರ ಹೆಸರು ಅಜರಾಮರ
ನಗರದ ಶಿರೂರ್ ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಗೆ ಪುನೀತ್ ರಾಜಕುಮಾರ್ ಹೆಸರಿಡುವಂತೆ ಒತ್ತಾಯಿಸಿ ಯುವ ಜನತಾದಳ ವತಿಯಿಂದ ಪಾದಯಾತ್ರೆ ನಡೆಸಲಾಯಿತು.
![ಹುಬ್ಬಳ್ಳಿ: ಟೆಂಡರ್ ಶ್ಯೂರ್ ರಸ್ತೆಗೆ ಅಪ್ಪು ಹೆಸರು ಇಡುವಂತೆ ಒತ್ತಾಯ demand to name puneeth for tender sure road](https://etvbharatimages.akamaized.net/etvbharat/prod-images/768-512-17009359-thumbnail-3x2-sa.jpg)
ಟೆಂಡರ್ ಶ್ಯೂರ್ ರಸ್ತೆಗೆ ಪುನೀತ್ ಹೆಸರು ಇಡುವಂತೆ ಒತ್ತಾಯ
ದುರ್ಗಾದೇವಿ ದೇವಸ್ಥಾನದಲ್ಲಿ ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭಿಸಿ ಬಳಿಕ ಮಾತನಾಡಿದ ಕಾರ್ಯಕರ್ತರು, ಪುನೀತ್ ರಾಜಕುಮಾರ್ ಸೇರಿದಂತೆ ರಾಜಕುಮಾರ್ ಕುಟುಂಬಕ್ಕೂ ಹುಬ್ಬಳ್ಳಿಗೂ ಅವಿನಾಭಾವ ಸಂಬಂಧವಿದೆ. ಹೀಗಾಗಿ ಪುನೀತ್ ರಾಜಕುಮಾರ ಹೆಸರು ಅಜರಾಮರವಾಗಿಡಲು ಟೆಂಡರ್ ಶ್ಯೂರ್ ರಸ್ತೆಗೆ ಪುನೀತ್ ರಾಜಕುಮಾರ್ ಹೆಸರಿಡಬೇಕು ಹಾಗೂ ಕಂಚಿನ ಪುತ್ಥಳಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಟೆಂಡರ್ ಶ್ಯೂರ್ ರಸ್ತೆಗೆ ಅಪ್ಪು ಹೆಸರು ಇಡುವಂತೆ ಒತ್ತಾಯ
ಇದನ್ನೂ ಓದಿ:ಅಪರಾಧ ಕೃತ್ಯಗಳ ಕಡಿವಾಣಕ್ಕೆ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ಹೊಸ ಪ್ಲ್ಯಾನ್
Last Updated : Nov 23, 2022, 5:24 PM IST