ಧಾರವಾಡ: ಜಿಲ್ಲೆಯಲ್ಲಿ ಇಂದು 221 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 9466ಕ್ಕೆ ಏರಿಕೆಯಾಗಿದೆ.
ಧಾರವಾಡ: 233 ಸೋಂಕಿತರು ಗುಣಮುಖ.. ಇಬ್ಬರು ಬಲಿ - 233 infected persons cured from corona
ಧಾರವಾಡದಲ್ಲಿಂದು 221 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 233 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿತರು ಬಲಿಯಾಗಿದ್ದು, ಒಟ್ಟು 273 ಸೋಂಕಿತರು ವೈರಸ್ಗೆ ಪ್ರಾಣ ಬಿಟ್ಟಿದ್ದಾರೆ.
ಕೊರೊನಾ
ಇಂದು ಕೊರೊನಾಗೆ ಇಬ್ಬರು ಸೋಂಕಿತರು ಬಲಿಯಾಗಿದ್ದು, ಒಟ್ಟು 273 ಸೋಂಕಿತರು ವೈರಸ್ಗೆ ಪ್ರಾಣ ಬಿಟ್ಟಿದ್ದಾರೆ.
ಇಂದು 233 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 6758 ಸೋಂಕಿತರು ಜಿಲ್ಲೆಯಲ್ಲಿ ಗುಣಮುಖಗೊಂಡಿದ್ದಾರೆ. ಜಿಲ್ಲೆಯಲ್ಲಿ 2435 ಸಕ್ರಿಯ ಪ್ರಕರಣಗಳಿವೆ.