ಧಾರವಾಡ: ಜಿಲ್ಲೆಯಲ್ಲಿ ಇಂದು 279 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8131ಕ್ಕೆ ಏರಿಕೆಯಾಗಿದೆ.
ಧಾರವಾಡ: 279 ಕೋವಿಡ್ ಪ್ರಕರಣಗಳು ಪತ್ತೆ - corona news
ಧಾರವಾಡದಲ್ಲಿಂದು 279 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ 5370 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾಡಳಿತ ಕಾರ್ಯಾಲಯ
ಇದುವರೆಗೆ 5370 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು 2512 ಸಕ್ರಿಯ ಪ್ರಕರಣಗಳಿವೆ.
ಐಸಿಯುನಲ್ಲಿ 36 ಜನ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೆ 249 ಜನ ಮೃತಪಟ್ಟಿದ್ದಾರೆ.