ಧಾರವಾಡ: ಜಿಲ್ಲೆಯಲ್ಲಿ ಇಂದು 252 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 8795 ಕ್ಕೇರಿದೆ.
ಧಾರವಾಡ : 252 ಪಾಸಿಟಿವ್ ಪ್ರಕರಣಗಳು ಪತ್ತೆ.. 8795 ಕ್ಕೆ ಏರಿದ ಸೋಂಕಿತರ ಸಂಖ್ಯೆ - ಕೊರೊನಾ ವೈರಸ್
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಧಾರವಾಡದಲ್ಲಿ ಇಂದು 252 ಜನ ಕೊರೊನಾ ಸೋಂಕಿತರು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಕೊರೊನಾ ವೈರಸ್
ಇದುವರೆಗೆ 6268 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2266 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 261 ಜನ ಮೃತಪಟ್ಟಿದ್ದಾರೆ.