ಧಾರವಾಡ: ಜಿಲ್ಲೆಯ ಗ್ರಾಮೀಣ ಗರಗ ಪೊಲೀಸ್ ಠಾಣೆಯ ಪಿಎಸ್ಐ ಸೇರಿ 5 ಜನ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಐವರು ಕಾನ್ಸ್‌ಟೇಬಲ್‌ಗೆ ಸೋಂಕು, ಗರಗ ಠಾಣೆ ಸೀಲ್‌ಡೌನ್ - Dharwad garaga police station seal down
ಕೊರೊನಾ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಪೊಲೀಸರು ಸಹ ಶ್ರಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಈವರೆಗೆ 18ಕ್ಕೂ ಹೆಚ್ಚು ಪೊಲೀಸರಿಗೆ ಸೋಂಕು ತಗುಲಿದೆ..

Police station
ಕೊರೊನಾ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಪೊಲೀಸರು ಸಹ ಶ್ರಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಈವರೆಗೆ 18ಕ್ಕೂ ಹೆಚ್ಚು ಪೊಲೀಸರಿಗೆ ಸೋಂಕು ತಗುಲಿದೆ.
ಇನ್ನು, ಗರಗ ಪೊಲೀಸ್ ಠಾಣೆಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದ್ದು, ಸೀಲ್‌ಡೌನ್ ಮಾಡಲಾಗಿದೆ.