ಧಾರವಾಡ: ಜಿಲ್ಲೆಯಲ್ಲಿ 193 ಜನರಿಗೆ ಇಂದು ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 3383ಕ್ಕೇರಿದೆ.
ಧಾರವಾಡ ಜಿಲ್ಲೆಯಲ್ಲಿ ಶತಕ ದಾಟಿತು ಕೊರೊನಾಗೆ ಬಲಿಯಾದವರ ಸಂಖ್ಯೆ! - corona epidemic
ಧಾರವಾಡ ಜಿಲ್ಲೆಯಲ್ಲಿ 193 ಜನರಿಗೆ ಇಂದು ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 3383ಕ್ಕೇರಿದೆ. ಮಹಾಮಾರಿ ಸೋಂಕಿಗೆ ಬಲಿಯಾದವರ ಸಂಖ್ಯೆ ನೂರರ ಗಡಿ ದಾಟಿದೆ.
ಧಾರವಾಡ: ಜಿಲ್ಲೆಯಲ್ಲಿ ಶತಕ ದಾಟಿತು ಕೊರೊನಾಗೆ ಬಲಿಯಾದವರ ಸಂಖ್ಯೆ
ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ ಶತಕ ದಾಟಿದೆ. ಇಂದು ಒಂದೇ ದಿನ ಕೊರೊನಾಗೆ 8 ಜನ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 103ಕ್ಕೇರಿದೆ.
ಇಂದು 55 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೂ 1277 ಜನರು ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2003 ಸಕ್ರಿಯ ಪ್ರಕರಣಗಳಿವೆ.