ಧಾರವಾಡ: ರೇಷನ್ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಧಾರವಾಡ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರೇಷನ್ ಅಂಗಡಿಗಳ ಸರ್ವರ್ ಸಮಸ್ಯೆ ಖಂಡಿಸಿ ಪ್ರತಿಭಟನೆ - ಧಾರವಾಡದಲ್ಲಿ ರೇಷನ್ ಅಂಗಳಿಗಳಲ್ಲಿ ಸರ್ವರ್ ಸಮಸ್ಯೆ
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ರೇಷನ್ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಧಾರವಾಡ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.
ರೇಷನ್ ಅಂಗಡಿಗಳ ಸರ್ವರ್ ಸಮಸ್ಯೆ ಖಂಡಿಸಿ ಪ್ರತಿಭಟನೆ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು, ಸರ್ವರ್ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸುವಂತೆ ಒತ್ತಾಯಿಸಲಾಯಿತು. ಜಿಲ್ಲೆಗೆ ಒಂದು ಸರ್ವರ್ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಸಮಸ್ಯೆಯನ್ನು ಪರಿಹರಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.