ಧಾರವಾಡ : ಇಬ್ಬರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಉಪನಗರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಸಿಬ್ಬಂದಿಗೆ ಕೊರೊನಾ : ಧಾರವಾಡ ಉಪನಗರ ಪೊಲೀಸ್ ಠಾಣೆ ಸೀಲ್ ಡೌನ್ - Covid for Police Personnel
ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಧಾರವಾಡ ಉಪನಗರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಧಾರವಾಡ ಉಪನಗರ ಪೊಲೀಸ್ ಠಾಣೆ ಸೀಲ್ ಡೌನ್
ಠಾಣೆಗೆ ಆಗಮಿಸುವವರನ್ನು ವಿಚಾರಿಸಲು ಮಹಿಳಾ ಕಾನ್ಸ್ಟೇಬಲ್ ಒಬ್ಬರನ್ನು ಠಾಣೆಯ ಹೊರಗೆ ನಿಯೋಜಿಸಲಾಗಿದೆ. ಇನ್ನುಳಿದ ಎಲ್ಲಾ ಸಿಬ್ಬಂದಿ ಹೊರಗಿನಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಠಾಣೆಯ ಮುಂಭಾಗದ ಗೇಟ್ ಮುಚ್ಚಲಾಗಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.