ಕರ್ನಾಟಕ

karnataka

ETV Bharat / state

ನೈರುತ್ಯ ರೈಲ್ವೆ ವಲಯದಿಂದ ನಿರಾಶ್ರಿತರಿಗೆ ಆಹಾರ ವಿತರಣೆ

ದೂರದ ಊರುಗಳಿಂದ ಕೆಲಸಕ್ಕೆಂದು ಬಂದು ಹಿಂದಿರುಗಲಾಗದೆ ನಿರಾಶ್ರಿತರ ಕೇಂದ್ರಗಳಲ್ಲಿರುವ ಜನರಿಗೆ ನೈರುತ್ಯ ರೈಲ್ವೆ ವಲಯದಿಂದ ಆಹಾರ ವಿತರಿಸಲಾಯಿತು.

Distribution of food for refugees from Southwest Railway
Distribution of food for refugees from Southwest Railway

By

Published : Apr 17, 2020, 9:09 AM IST

ಹುಬ್ಬಳ್ಳಿ: ಲಾಕ್ ಡೌನ್ ಹಿನ್ನೆಲೆ ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ನೈರುತ್ಯ ರೈಲ್ವೆ ವಲಯದ ವತಿಯಿಂದ ಆಹಾರ ವಿತರಣೆ ಮಾಡಲಾಯಿತು.

ನಗರದ ರೈಲು ಸೌಧದಲ್ಲಿ ರೈಲ್ವೆ ಭದ್ರತಾ ಪಡೆಯ ಅಧಿಕಾರಿ ರಿತೇಶ್​ ಕುಮಾರ್ ನೇತೃತ್ವದಲ್ಲಿ ಸಿಬ್ಬಂದಿ ಆಹಾರ ವಿತರಣೆ ಮಾಡಿದರು. ಪ್ರತಿದಿನ ಸಾವಿರಕ್ಕೂ ಅಧಿಕ ಜನರಿಗೆ ಆಹಾರ ವಿತರಣೆ ಮಾಡಲಾಗುತ್ತಿದೆ.

ರೈಲ್ವೆ ಭದ್ರತಾ ಪಡೆ ಸಿಬ್ಬಂದಿ ಈ ಕಾರ್ಯಕ್ಕೆ ನೈರುತ್ಯ ರೈಲ್ವೆ ವಲಯದ ವ್ಯವಸ್ಥಾಪಕ ನಿರ್ದೇಶಕ ಅಜಯಕುಮಾರ್ ಸಿಂಗ್, ಅರವಿಂದ್​ ಮಾಲ್ಕಡೆ ಸೇರಿದಂತೆ ಅಧಿಕಾರಿಗಳು ಕೈ ಜೋಡಿಸಿದ್ದಾರೆ.

ABOUT THE AUTHOR

...view details