ಕರ್ನಾಟಕ

karnataka

By

Published : Sep 13, 2021, 6:37 PM IST

ETV Bharat / state

KYC ಲಿಂಕ್ ಕಳಿಸಿ ವೈದ್ಯರಿಗೆ ವಂಚನೆ : ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಅವರು ತಮಗೆ ಬಂದ ಒಟಿಪಿ ಸಂಖ್ಯೆ ಹಾಕಿ ಸಬ್ಮಿಟ್ ಮಾಡಿದಾಗ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಕುರಿತು ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

doctor defrauded by sending KYC
ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ: ನಗರದ ವೈದ್ಯರೊಬ್ಬರಿಗೆ ಅಪರಿಚಿತ ವ್ಯಕ್ತಿಯೋರ್ವ ಬ್ಯಾಂಕ್‌ನ ಕೆವೈಸಿ ಪ್ರತಿನಿಧಿ ಎಂದು ನಂಬಿಸಿ ಅವರ ಖಾತೆಯಿಂದ ಎಟಿಎಂ ಹಾಗೂ ಆನ್‌ಲೈನ್ ಮೂಲಕ 65 ಸಾವಿರ ರೂ. ವರ್ಗಾಯಿಸಿಕೊಂಡು ವಂಚಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಇಲ್ಲಿನ ಗೋಕುಲ ರಸ್ತೆ ಮುರಾರ್ಜಿ ನಗರದ ವೈದ್ಯರು ಆಸ್ಪತ್ರೆಯಲ್ಲಿದ್ದಾಗ ನಿಮ್ಮ ಎಸ್‌ಬಿಐ ಖಾತೆ ಬ್ಲಾಕ್ ಆಗಿದೆ. ಕೆವೈಸಿ ಅಪ್‌ಡೇಟ್ ಮಾಡಿಕೊಳ್ಳಿ ಎಂದು ಸಂದೇಶ ಕಳುಹಿಸಿದ್ದಾನೆ.

ಅವರು ತಮಗೆ ಬಂದ ಒಟಿಪಿ ಸಂಖ್ಯೆ ಹಾಕಿ ಸಬ್ಮಿಟ್ ಮಾಡಿದಾಗ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಕುರಿತು ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭಕ್ತರ ಸೋಗಲ್ಲಿ ಮಾದಪ್ಪನ ಬೆಟ್ಟಕ್ಕೆ ಜೂಜುಕೋರರು : ಕಂಡು ಕಾಣದಂತಿರುವ ಪೊಲೀಸರು

ABOUT THE AUTHOR

...view details