ಕರ್ನಾಟಕ

karnataka

ETV Bharat / state

ಕುಂದಗೋಳದಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - kundagola narayanapura

ಸ್ವಸಹಾಯ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎರಡು ಲಕ್ಷ ರೂಪಾಯಿ ಸಾಲ ಮಾಡಿದ್ದು, ಸಾಲ ಮರುಪಾವತಿಸಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

hubli
ರೈತ ಆತ್ಮಹತ್ಯೆ

By

Published : Dec 6, 2019, 8:00 PM IST

ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಚನ್ನಬಸಪ್ಪ ಲಕ್ಷ್ಮಣ ಕಲ್ಲಣ್ಣವರ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ರೈತ. ಸ್ವ ಸಹಾಯ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎರಡು ಲಕ್ಷ ರೂಪಾಯಿ ಸಾಲ ಮಾಡಿದ್ದು, ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details