ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತನೋರ್ವ ತನ್ನ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೊಳ ತಾಲೂಕಿನ ಚಿಕ್ಕ ಹರಕುಣಿ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - 2 ಎಕರೆ ಜಮೀನು
ಪಕ್ಕಿರಯ್ಯ ಎತ್ತಿನಮಠ (63) ಆತ್ಮಹತ್ಯೆ ಮಾಡಿಕೊಂಡಿರುವ ರೈತ. 2 ಎಕರೆ ಜಮೀನಿನಲ್ಲಿ ಬೆಳೆದಿದ್ದ ತನ್ನ ಬೆಳೆಗೆ ಸರಿಯಾದ ಬೆಲೆ ಸಿಗದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಆತ್ಮಹತ್ಯೆ
ಪಕ್ಕಿರಯ್ಯ ಎತ್ತಿನಮಠ (63) ಆತ್ಮಹತ್ಯೆ ಮಾಡಿಕೊಂಡಿರುವ ರೈತ. 2 ಎಕರೆ ಜಮೀನಿನಲ್ಲಿ ಬೆಳೆದಿದ್ದ ತನ್ನ ಬೆಳೆಗೆ ಸರಿಯಾದ ಬೆಲೆ ಸಿಕ್ಕಿಲ್ಲ. ಅಲ್ಲದೇ ಕೆವಿಜಿ ಬ್ಯಾಂಕ್ನಲ್ಲಿ 2 ಲಕ್ಷ ರೂ. ಸಾಲ ಪಡೆದಿದ್ದ. ಸಾಲ ಮರುಪಾವತಿ ಮಾಡಲಾಗದೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.