ಕರ್ನಾಟಕ

karnataka

ETV Bharat / state

ಬೆಳೆ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಧಾರವಾಡಲ್ಲಿ ರೈತರ ಪ್ರತಿಭಟನೆ - Dharwad District Collector's Office

ಸರ್ಕಾರ ಬೆಳೆ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದೆ.

dsad
ಬೆಳೆ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಧಾರವಾಡಲ್ಲಿ ರೈತರ ಪ್ರತಿಭಟನೆ

By

Published : Sep 2, 2020, 1:24 PM IST

ಧಾರವಾಡ: ಬೆಳೆ ಸಾಲ ಮನ್ನಾ ಹಣ ಬಿಡುಗಡೆ ಮಾಡಿ ಹೊಸ ಸಾಲಗಾರರಿಗೆ ಹಣವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮಾಧನಭಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ರೈತ - ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.

ಬೆಳೆ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಧಾರವಾಡಲ್ಲಿ ರೈತರ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ರೈತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರೈತರ ಸಮಸ್ಯೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details