ಕರ್ನಾಟಕ

karnataka

ETV Bharat / state

ವೇತನ ನೀಡಲು ಆಗ್ರಹಿಸಿ ಕುಟುಂಬ ಸಮೇತ ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಪ್ರತಿಭಟನೆ - Hubli protest news

ಗ್ರಾಮ ಲೆಕ್ಕಾಧಿಕಾರಿ ವಿನೋದಾ ಸಾತಕೋಡಿ ಎಂಬುವವರು ಪುಟ್ಟ ಮಗುವಿನೊಂದಿಗೆ ಕುಂದಗೋಳ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

Village accountant protest  In Hubli
ಕುಟುಂಬ ಸಮೇತ ಪ್ರತಿಭಟನೆ ನಡೆಸಿದ ಮಹಿಳಾ ಗ್ರಾಮಲೆಕ್ಕಾಧಿಕಾರಿ

By

Published : Jun 18, 2020, 10:18 PM IST

ಹುಬ್ಬಳ್ಳಿ: ಕಳೆದ 3 ತಿಂಗಳಿನಿಂದ ವೇತನ ಆಗದೇ ಇರುವುದನ್ನು ಖಂಡಿಸಿ ಮಹಿಳಾ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಕುಟುಂಬ ಸಮೇತ ಕುಂದಗೋಳ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವೇತನ ನೀಡುವಂತೆ ಆಗ್ರಹಿಸಿ ಕುಟುಂಬ ಸಮೇತ ಪ್ರತಿಭಟನೆ ನಡೆಸಿದ ಮಹಿಳಾ ಗ್ರಾಮ ಲೆಕ್ಕಾಧಿಕಾರಿ
ಗ್ರಾಮ ಲೆಕ್ಕಾಧಿಕಾರಿ ವಿನೋದಾ ಸಾತಕೋಡಿ ಎಂಬುವವರು ಪುಟ್ಟ ಮಗುವಿನೊಂದಿಗೆ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಇವರು ಕುಂದಗೋಳ ತಾಲೂಕಿನ ಪಶಿಪತಿಹಾಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.‌ಆದರೆ ಕಳೆದ ಮೂರು ತಿಂಗಳಿನಿಂದ ವೇತನವಾಗಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗಿದ್ದು, ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ABOUT THE AUTHOR

...view details