ಕರ್ನಾಟಕ

karnataka

ETV Bharat / state

ಕಾನೂನು ಪ್ರಕಾರವೇ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ: ಜಗದೀಶ್ ಶೆಟ್ಟರ್ - ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶೋತ್ಸವ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಹಾಗು ಹುಬ್ಬಳ್ಳಿಯ ಈದ್ಗಾದಲ್ಲಿ ಗಣೇಶೋತ್ಸವ ವಿಚಾರವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್
ಮಾಜಿ ಸಿಎಂ ಜಗದೀಶ್ ಶೆಟ್ಟರ್

By

Published : Aug 31, 2022, 4:45 PM IST

Updated : Aug 31, 2022, 10:36 PM IST

ಹುಬ್ಬಳ್ಳಿ:ರಾಜ್ಯದಲ್ಲಿ ಈ ಬಾರಿ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಕೋವಿಡ್‌ನಿಂದಾಗಿ ಈವರೆಗೆ ಸೂಕ್ತ ರೀತಿಯಲ್ಲಿ ಆಚರಣೆ ನಡೆದಿರಲಿಲ್ಲ. ಇಲ್ಲಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ನಡೆಯುತ್ತಿರುವ ಉತ್ಸವಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನವಿ ಮಾಡಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮಾತನಾಡಿರುವುದು

ನಗರದಲ್ಲಿ ಮಾತನಾಡಿದ ಅವರು, ಈದ್ಗಾದಲ್ಲಿ ಗಣೇಶೋತ್ಸವ ಮಾಡದಂತೆ ಅಂಜುಮನ್ ಸಂಸ್ಥೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಆದ್ರೆ ಈಗಾಗಲೇ ಹೈಕೋರ್ಟ್ ತೀರ್ಪು ಕೊಟ್ಟಿದೆ. ಕಾನೂನು ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ ಎಂದರು.

ಇದನ್ನೂ ಓದಿ:ಪಿಒಪಿ ಗಣಪತಿ ನಿರಾಕರಿಸಿ, ಜೇಡಿಮಣ್ಣಿನ ಮೂರ್ತಿ ಮನೆಗೆ ತನ್ನಿ: ಸಿಎಂ

Last Updated : Aug 31, 2022, 10:36 PM IST

ABOUT THE AUTHOR

...view details