ಕರ್ನಾಟಕ

karnataka

ETV Bharat / state

ಪ್ರಯಾಣಿಕರಿಗೆ ಉಚಿತ ಮಾಸ್ಕ್ ವಿತರಿಸುತ್ತಿರುವ ಬಸ್ ಚಾಲಕ, ನಿರ್ವಾಹಕ: ಸಾರ್ವಜನಿಕರಿಂದ ಮೆಚ್ಚುಗೆ - Free Mask Distributio

ಸಾರಿಗೆ ಸಂಸ್ಥೆ ಅಭಿವೃದ್ಧಿಗೆ ಪ್ರಯಾಣಿಕರೇ ಆಧಾರಸ್ತಂಭ. ಪ್ರಯಾಣಿಕರು ಆರೋಗ್ಯವಾಗಿದ್ದರೆ ಸಂಸ್ಥೆ ಕೂಡ ಉತ್ತಮ ರೀತಿಯಲ್ಲಿ ಇರುತ್ತದೆ ಎಂಬ ಸದುದ್ದೇಶದಿಂದ ನಿರ್ವಾಹಕ ಹಾಗೂ ಚಾಲಕ ಉಚಿತ ಮಾಸ್ಕ್ ವಿತರಿಸಿದ್ದಾರೆ.

Free Mask Distribution
ಉಚಿತ ಮಾಸ್ಕ್ ವಿತರಣೆ

By

Published : Mar 14, 2020, 5:02 PM IST

ಹುಬ್ಬಳ್ಳಿ: ಪ್ರಯಾಣಿಕರ ಆರೋಗ್ಯದ ಹಿತದೃಷ್ಟಿಯಿಂದ ಚಾಲಕ ಮತ್ತು ನಿರ್ವಾಹಕರು ಉಚಿತವಾಗಿ ಮಾಸ್ಕ್​ ವಿತರಣೆ ಮಾಡುತ್ತಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

ಜಿಲ್ಲೆಯಿಂದ ಯರಗುಪ್ಪಿಗೆ ಪ್ರಯಾಣಿಸುವ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್​ನಲ್ಲಿ ನಿರ್ವಾಹಕ ಎಂ.ಎಲ್.ನದಾಫ ಹಾಗೂ ಚಾಲಕ ಎಚ್.ಟಿ.ಮಾಯನವರ ಎಂಬುವವರು ಸ್ವಯಂಪ್ರೇರಿತರಾಗಿ ಹಾಗೂ ಸ್ವಂತ ಖರ್ಚಿನಲ್ಲಿಯೇ ಪ್ರಯಾಣಿಕರಿಗೆ ಟಿಕೆಟ್ ಮೂಲಕ ಮಾಸ್ಕ್ ವಿತರಣೆ ಮಾಡುತ್ತಿದ್ದಾರೆ. ಸಾರಿಗೆ ಸಂಸ್ಥೆ ಅಭಿವೃದ್ಧಿಗೆ ಪ್ರಯಾಣಿಕರೇ ಆಧಾರಸ್ತಂಭ. ಪ್ರಯಾಣಿಕರು ಆರೋಗ್ಯವಾಗಿದ್ದರೆ ಸಂಸ್ಥೆ ಕೂಡ ಉತ್ತಮ ರೀತಿಯಲ್ಲಿ ಇರುತ್ತದೆ ಎಂಬ ಸದುದ್ದೇಶದಿಂದ ನಿರ್ವಾಹಕ ಹಾಗೂ ಚಾಲಕ ಉಚಿತ ಮಾಸ್ಕ್ ವಿತರಿಸಿದ್ದಾರೆ.

ಪ್ರಯಾಣಿಕರಿಗೆ ಉಚಿತ ಮಾಸ್ಕ್ ವಿತರಣೆ

ABOUT THE AUTHOR

...view details