ಜಿಮ್-ಫಿಟ್ನೆಸ್ ಕೇಂದ್ರ ತೆರೆಯಲು ಅನುಮತಿಗೆ ಒತ್ತಾಯಿಸಿ ವಿನೂತನ ಪ್ರತಿಭಟನೆ - Gym owners protest at dharwada
ಜಿಮ್ ಸಾಮಗ್ರಿಗಳಿಗೆ ಹೂವಿನ ಹಾರ ಹಾಕಿ, ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸುವ ಮೂಲಕ ಜಿಮ್ ಹಾಗೂ ಫಿಟ್ನೆಸ್ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡುವಂತೆ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ವಿಶಿಷ್ಟವಾಗಿ ಪ್ರತಿಭಟಿಸಲಾಯಿತು.
![ಜಿಮ್-ಫಿಟ್ನೆಸ್ ಕೇಂದ್ರ ತೆರೆಯಲು ಅನುಮತಿಗೆ ಒತ್ತಾಯಿಸಿ ವಿನೂತನ ಪ್ರತಿಭಟನೆ Gym owners protest at dharwada](https://etvbharatimages.akamaized.net/etvbharat/prod-images/768-512-7680533-454-7680533-1592555251151.jpg)
ಜಿಮ್-ಫಿಟ್ನೆಸ್ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ವಿಶಿಷ್ಟ ಪ್ರತಿಭಟನೆ...
ಧಾರವಾಡ: ಜಿಮ್ ಹಾಗೂ ಫಿಟ್ನೆಸ್ ಕೇಂದ್ರಗಳನ್ನು ಪುನಃ ತೆರೆಯಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪೂಜೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ಜಿಮ್-ಫಿಟ್ನೆಸ್ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ವಿನೂತನ ಪ್ರತಿಭಟನೆ