ಕರ್ನಾಟಕ

karnataka

ETV Bharat / state

ನಿರಂತರ ಮಳೆ: ಹಾರೋ ಬೆಳವಡಿ ಬಳಿಯ ತಾತ್ಕಾಲಿಕ ಸೇತುವೆ ಮುಳುಗಡೆ - ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಸಮೀಪವಿರುವ ತಾತ್ಕಾಲಿಕ ಸೇತುವೆ ಮುಳುಗಡೆಯಾಗಿದೆ.

Haro Belavadi Temporary bridge sink
ಹಾರೋ ಬೆಳವಡಿ ಬಳಿಯ ತಾತ್ಕಾಲಿಕ ಸೇತುವೆ ಮುಳುಗಡೆ..

By

Published : Sep 26, 2020, 3:44 PM IST

ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಾರೋ ಬೆಳವಡಿ ಬಳಿಯ ತಾತ್ಕಾಲಿಕ ಸೇತುವೆ ಮುಳುಗಡೆಯಾಗಿದೆ.

ನಿರಂತರ ಮಳೆ: ಹಾರೋ ಬೆಳವಡಿ ಬಳಿಯ ತಾತ್ಕಾಲಿಕ ಸೇತುವೆ ಮುಳುಗಡೆ

ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಸಮೀಪವಿರುವ ಈ ತಾತ್ಕಾಲಿಕ ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಕಳೆದ ಆಗಸ್ಟ್ ನಲ್ಲಿ ಸೇತುವೆ ಕೊಚ್ಚಿ ಹೋಗಿತ್ತು. ಸೇತುವೆ ದುರಸ್ತಿ ಕಾರ್ಯ ನಡೆದಿದ್ದ‌ ಹಿನ್ನೆಲೆ ಪಕ್ಕದಲ್ಲಿ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿತ್ತು. ಅದರ ಮೇಲಿಂದ ಹಳ್ಳದ ನೀರು ಹರಿದು ಹೋಗುತ್ತಿದೆ.

ತುಪ್ಪರಿ ಹಳ್ಳಕ್ಕೆ ಈ ತಾತ್ಕಾಲಿಕ ಸೇತುವೆ ಕಟ್ಟಲಾಗಿದೆ. ಇದೀಗ ನೀರು ತುಂಬಿ ಹರಿಯುತ್ತಿರುವುದರಿಂದ ಧಾರವಾಡ-ಸವದತ್ತಿ ರಸ್ತೆ ಸಂಚಾರ ಬಂದ್ ಆಗಿದೆ.

ABOUT THE AUTHOR

...view details