ಕರ್ನಾಟಕ

karnataka

ETV Bharat / state

ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಮಾಡಿಕೊಂಡ ಸಚಿವ ಶೆಟ್ಟರ್ - Minister Shatter downloaded by Health Setu App

ಭಾರತ ಸರ್ಕಾರದ ಆರೋಗ್ಯ ಸೇತು ಆ್ಯಪ್​​ ಅನ್ನು ಸಚಿವ ಜಗದೀಶ ಶೆಟ್ಟರ್ ಡೌನ್ ಲೋಡ್ ಮಾಡಿಕೊಂಡಿದ್ದು, ಎಲ್ಲಾ ಸಾರ್ವಜನಿಕರು ಈ ಆ್ಯಪ್​ ಡೌನ್​​ ಲೋಡ್​​ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Health Setu App downloaded by Minister Shetter
ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಮಾಡಿಕೊಂಡ ಸಚಿವ ಶೆಟ್ಟರ್

By

Published : Apr 15, 2020, 9:24 AM IST

ಹುಬ್ಬಳ್ಳಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಭಾರತ ಸರ್ಕಾರದ ಆರೋಗ್ಯ ಸೇತು ಆ್ಯಪ್ ಅನ್ನು ಬೃಹತ್, ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಡೌನ್ ಲೋಡ್ ಮಾಡಿಕೊಂಡರು.

ಕೊರೊನಾ ನಿಯಂತ್ರಣಕ್ಕೆ ಈ ಆ್ಯಪ್ ಉತ್ತಮ ಮಾಹಿತಿ, ಸಲಹೆಗಳನ್ನು ನೀಡಲಿದೆ. ಜಿಲ್ಲೆಯ ಜನತೆ ಅಧಿಕ ಸಂಖ್ಯೆಯಲ್ಲಿ ಇದನ್ನು ಡೌನ್ ಲೋಡ್ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವಂತೆ ಎಲ್ಲಾ ಕಟ್ಟು ನಿಟ್ಟಿನ ಕ್ರಮಗಳನ್ನು ಪಾಲಿಸಿ, ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲೆಯ ಜನತೆಗೆ ಸಚಿವರು ಕರೆ ನೀಡಿದ್ದಾರೆ.

ABOUT THE AUTHOR

...view details