ಹುಬ್ಬಳ್ಳಿ:ಅಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಗೆ ಜನರು ತತ್ತರಿಸಿದ್ದು ಇನ್ನೂ ಸುಧಾರಿಸಿಕೊಳ್ಳುತ್ತಿದ್ದಾರೆ. ಇದೀಗ ಮತ್ತೆ ಸುರಿಯುತ್ತಿರುವ ಮಳೆಗೆ ಹೆದರುವ ಪರಿಸ್ಥಿತಿ ಸೃಷ್ಟಿಯಾಗಿದೆ.
ಹುಬ್ಬಳ್ಳಿಯಲ್ಲಿ ವರುಣನ ಆರ್ಭಟ.. ಮನೆಗೆ ನುಗ್ಗಿದ ನೀರು - latest hubli news
ಅಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಗೆ ಜನ ತತ್ತರಿಸಿದ್ದು ಇನ್ನೂ ಸುಧಾರಿಸಿಕೊಂಡಿಲ್ಲ. ಇದೀಗ ಮತ್ತೆ ಸುರಿಯುವ ಅಬ್ಬರದ ಮಳೆಗೆ ಹೆದರುವಂತ ಪರಿಸ್ಥಿತಿ ಸೃಷ್ಟಿಯಾಗಿದೆ.
ಹುಬ್ಬಳ್ಳಿಯಲ್ಲಿ ವರುಣನ ಆರ್ಭಟ....ಮನೆಗೆ ನುಗ್ಗಿದ ನೀರು
ಅದರಂತೆ ಇಂದು ಸಂಜೆ ಕೂಡಾ ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ಈಶ್ವರನಗರದ ನಿವಾಸಿ ಗಿರಿಜಾ ಚಾಕಲಬ್ಬಿ ಎಂಬುವರ ಮನೆಯಲ್ಲಿ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಮತ್ತು ಹಲವು ಕಡೆ ಗುಂಡಿಗಳಲ್ಲಿ ನೀರು ತುಂಬಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.