ಧಾರವಾಡ : ಧಾರಾಕಾರವಾಗಿ ಸುರಿದ ಮಳೆ ಹಾಗೂ ಗಾಳಿಗೆ ಒಂದೇ ಗ್ರಾಮದ ಐದಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದ ಘಟನೆ ತಾಲೂಕಿನ ನಿಗದಿ ಗ್ರಾಮದಲ್ಲಿ ನಡೆದಿದೆ.
ಧಾರಾಕಾರವಾಗಿ ಸುರಿದ ಮಳೆಗೆ ನೆಲಕ್ಕುರುಳಿದ ಮರಗಳು.. - ಧಾರವಾಡದಲ್ಲಿ ಗಾಳಿ ಸಹಿತ ಮಳೆ
ಗಾಳಿ ಸಹಿತ ಸುರಿದ ಮಳೆಯಿಂದಾಗಿ ಶಾಲೆ ಹಾಗೂ ಮನೆಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಗ್ರಾಮದ ಪ್ರಾಥಮಿಕ ಶಾಲೆಯ ಹಂಚುಗಳು ಹಾರಿ ಹೋಗಿವೆ.
ಧಾರಾಕಾರವಾಗಿ ಸುರಿದ ಮಳೆಗೆ ನೆಲಕ್ಕುರಳಿದ ಮರಗಳು
ಗಾಳಿ ಸಹಿತ ಸುರಿದ ಮಳೆಯಿಂದಾಗಿ ಶಾಲೆ ಹಾಗೂ ಮನೆಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಗ್ರಾಮದ ಪ್ರಾಥಮಿಕ ಶಾಲೆಯ ಹಂಚುಗಳು ಹಾರಿ ಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದ ಪರಿಣಾಮ ಪ್ರಾಥಮಿಕ ಶಾಲೆ ಸೇರಿ ಅನೇಕ ಮನೆಗಳಿಗೆ ಹಾನಿಯಾಗಿದೆ.